spot_img
Thursday, April 2, 2026
spot_img

ಎಸ್.ಎಸ್.ಎಲ್.ಸಿ. ಪರೀಕ್ಷೆ : ಶೇ. 100 ಫಲಿತಾಂಶ ವಿ.ಕೆ.ಆರ್. ಆಂಗ್ಲ ಮಾಧ್ಯಮ ಪ್ರೌಢ ಶಾಲೆ

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ.ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಎಪ್ರಿಲ್ 2024ರ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶೇಕಡಾ. 100 ಫಲಿತಾಂಶ ಪಡೆದಿದೆ.

ಹಾಜರಾದ 106 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 63 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಶಾಲಾ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಮತ್ತು ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!