spot_img
Wednesday, January 22, 2025
spot_img

ವಿವೇಕ ಬಾಲಕಿಯರ ಪ್ರೌಢಶಾಲೆಗೆ 100% ಫಲಿತಾಂಶ

ಜನಪ್ರತಿನಿಧಿ (ಕೋಟ) : 2023-24 ನೇ ಸಾಲಿನ SSLC ಪರೀಕ್ಷೆಯಲ್ಲಿ 70 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆಗೆ ಶೇ. 100 ಫಲಿತಾಂಶ ಬಂದಿದೆ.

ಶಾಲೆಯ ವೈಷ್ಣವಿ-589 ಅಂಕ, ಶಿಲ್ಪ 587 ಅಂಕ ಹಾಗೂ ಅನ್ವಿತಾ -580 ಅಂಕಗಳೊಂದಿಗೆ ಉನ್ನತ ಶ್ರೇಣಿಯೊಂದಿಗೆ ತೇರ್ಗಡೆಗೊಂಡ ಮೊದಲ ಮೂವರು ವಿದ್ಯಾರ್ಥಿನಿಯರಾಗಿದ್ದಾರೆ.

ವಿವೇಕ ವಿದ್ಯಾಸಂಸ್ಥೆಗಳ ಅಮೃತ ಮಹೋತ್ಸವದ ವರ್ಷದಲ್ಲಿ ಉತ್ತಮ ಫಲಿತಾಂಶಕ್ಕಾಗಿ ಆಡಳಿತ ಮಂಡಳಿಯು ಅಭಿನಂದನೆ ಸಲ್ಲಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!