spot_img
Wednesday, April 1, 2026
spot_img

ಎಸ್.ಎಸ್.ಎಲ್.ಸಿ. ಪರೀಕ್ಷೆ : ವಕ್ವಾಡಿ ಸರ್ಕಾರಿ ಪ್ರೌಢ ಶಾಲೆ 100% ಫಲಿತಾಂಶ

ಜನಪ್ರತಿನಿಧಿ (ವಕ್ವಾಡಿ) : ವಕ್ವಾಡಿ ಸರ್ಕಾರಿ ಪ್ರೌಢ ಶಾಲೆ ಎಪ್ರಿಲ್ 2024ರ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶೇಕಡಾ. 100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾದವರು. 5 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು,  9 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಶಾಲೆಯ ವಿದ್ಯಾರ್ಥಿನಿ ಸೃಷ್ಟಿ 625ಕ್ಕೆ 605 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ವಿಶೇಷ ಸಾಧನೆಗೈದಿದ್ದಾಳೆ.

ಶಾಲೆಗೆ ಶೇಕಡಾ. 100 ಫಲಿತಾಂಶ ತಂದುಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಸುಜಾತ ಬಿ, ಸಹಶಿಕ್ಷಕರು, ಶಾಲಾಭಿವೃದ್ಧಿ ಮಂಡಳಿಯ ಸದಸ್ಯರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!