spot_img
Saturday, December 7, 2024
spot_img

ವಿಜಯ ಮಕ್ಕಳ ಕೂಟ ಆಂಗ್ಲಮಾಧ್ಯಮ ಶಾಲೆ ಆತ್ರಾಡಿ: ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ

ವಂಡ್ಸೆ: ಬೈಂದೂರು ಶೈಕ್ಷಣಿಕ ವಲಯದ ವಿಜಯಮಕ್ಕಳ ಕೂಟ ಆಂಗ್ಲಮಾಧ್ಯಮ ಶಾಲೆ ಆತ್ರಾಡಿ-ವಂಡ್ಸೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ ಪಡೆದಿದೆ. 36ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಇದರಲ್ಲಿ 12 ವಿದ್ಯಾರ್ಥಿಗಳು ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ.

ಆಯುಷ್ 610 (97.67%) ಅಂಕ ಪಡೆದಿದ್ದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ನಿಶ್ಚಿತಾ 605 (96.8%) ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೆರ್ಗಡೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!