spot_img
Wednesday, April 1, 2026
spot_img

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ. 100 ಫಲಿತಾಂಶ !

ಜನಪ್ರತಿನಿಧಿ (ಕುಂದಾಪುರ) : ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಂದಾಪುರ 2023-24 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 193 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೇರ್ಗಡೆ ಹೊಂದಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ.

ಶುಕ್ತಿಜಾ ಸತೀಶ್ 621 ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ , ಪರ್ಣಿಕಾ (619), ಶ್ರೀಯಾ ಎಸ್.ಆಚಾರ್ (619) ಹಾಗೂ ವಿಭಾ (619) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಬಿ. ಶ್ರೀಲಕ್ಷ್ಮೀ ವಿ.ಅಡಿಗ (618) ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜು ತಿಳಿಸಿದೆ.

193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 79 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ , 69 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 41 ವಿದ್ಯಾರ್ಥಿಗಳು B+, 4 ವಿದ್ಯಾರ್ಥಿಗಳು B ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಶೇ. 100 ಫಲಿತಾಂಶ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!