spot_img
Wednesday, January 22, 2025
spot_img

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಉಡುಪಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಸಂಪೂರ್ಣ ಮಾಹಿತಿ !

ಜನಪ್ರತಿನಿಧಿ (ಉಡುಪಿ) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ.

ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕುಂದಾಪುರ ವಲಯ 97.84% ಫಲಿತಾಂಶ ದಾಖಲಸಿದೆ. 46 ಪ್ರೌಢ ಶಾಲೆಗಲ ಪೈಕಿ 25 ಶಾಲೆಗಳು ಶೇ. 100ರಷ್ಟು ಫಲಿತಾಂಶ ದಾಖಲಿಸಿದೆ. ಬೈಂದೂರು ವಲಯ ಶೇ.97.75 ಫಲಿತಾಂಶ ದಾಖಲಿಸಿದೆ. ಬೈಂದೂರು ವಲಯದು 34 ಪ್ರೌಢ ಶಾಲೆಗಳ ಪೈಕಿ 19 ಪ್ರೌಢಶಾಲೆಗಳು ಶೇ.100 ಫಲಿತಾಂಶ ಪಡೆದಿವೆ.

2023-24ನೇ  ಸಾಲಿನ ಉಡುಪಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಉಡುಪಿ ಜಿಲ್ಲೆಯ ಸಂಪೂರ್ಣ ವಿವರ ಇಲ್ಲಿದೆ.


(ಜಾತಿವಾರು ಫಲಿತಾಂಶದ ವಿವರ)


(ತಾಲೂಕುವಾರು ಫಲಿತಾಂಶದ ವಿವರ)


(ಕನ್ನಡ/ ಆಂಗ್ಲ ಮಾಧ್ಯಮವಾರು ಫಲಿತಾಂಶ, ಗ್ರಾಮೀಣ/ನಗರವಾರು ಫಲಿತಾಂಶ ಹಾಗೂ ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲಾ ಫಲಿತಾಂಶ)


(ವಿಷಯವಾರು ಫಲಿತಾಂಶ -ರೆಗ್ಯೂಲರ್‌ ವಿದ್ಯಾರ್ಥಿಗಳು)

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!