spot_img
Wednesday, April 1, 2026
spot_img

ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂದಾಪುರ ಸತತ 7 ವರ್ಷಗಳಿಂದ 100% ಫಲಿತಾಂಶ

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 7ನೇ ವರ್ಷವೂ ಕೂಡ 100% ಫಲಿತಾಂಶ ದಾಖಲಿಸಿದ್ದು 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 36 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ.

ಮರಿಯಾ ವಿಯೊಲ್ಲಾ ಬರೆಟ್ಟೊ 591 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ರೀಯಾ ಡಿಸೋಜ 581 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ರೋಶನ್ ಡಿಸೋಜ 573 ಅಂಕ ಗಳಿಸಿ ಮೂರನೇ ಸ್ಥಾನವನ್ನು ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಚಾಲಕರೂ ಕುಂದಾಪುರ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಸ್ಟ್ಯಾನಿ ತಾವ್ರೊ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಡಿಸೋಜ ಎ.ಸಿ., ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!