spot_img
Saturday, February 14, 2026
spot_img

ಕುಂದಾಪುರ ಬಿ. ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ೨೦೨೨-೨೩ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ ವನ್ನು ಕಾಲೇಜಿನ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ್ ಶರ್ಮರವರು ಅನಾವರಣಗೊಳಿಸಿ, ಶುಭ ಹಾರೈಸಿದರು.

ನಿವೃತ್ತ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹೆಚ್. ಜಯಶೀಲ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಸುಧಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ  ಬಿ.ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಐಕ್ಯೂ‌ಎಸಿ ಸಂಯೋಜಕಿ ದೀಪಿಕಾ ಜಿ. ಉಪಸ್ಥಿತರಿದ್ದರು.
ವಿಲ್ಮಾ ಡಿ’ಸೋಜಾ ವಂದಿಸಿ, ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!