spot_img
Wednesday, April 1, 2026
spot_img

ಶಾಸಕರ ಜನ್ಮದಿನಕ್ಕೆ ಕಾರ್ಯಕರ್ತರಿಂದ ಸಮೃದ್ಧ ಹಸಿರು ಸಂಕಲ್ಪ: ಗಿಡನೆಟ್ಟು ಶಾಸಕರ ಹುಟ್ಟುಹಬ್ಬ ಆಚರಣೆ

ಬೈಂದೂರು: ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಜನ್ಮದಿನಾಚರಣೆಯನ್ನು ಕಾರ್ಯಕರ್ತರು ಭಾನುವಾರ ಬೈಂದೂರು ಕ್ಷೇತ್ರದಾದ್ಯಂತ ವಿನೂತನವಾಗಿ ಆಚರಿಸಿದರು.

ಕಾರ್ಯಕರ್ತರೇ ಸಮೃದ್ಧ ಹಸಿರು ಕಾರ್ಯಕ್ರಮ ಆಯೋಜಿಸಿ ನೂರಾರು ಗಿಡಗಳನ್ನು ನೆಟ್ಟು ಪರಿಸರ ಸ್ನೇಹಿಯಾಗಿ ಕ್ಷೇತ್ರದ ಶಾಸಕರ ಜನುಮದಿನವನ್ನು ಆಚರಿಸಿ ಸಂಭ್ರಮಿಸಿದರು.

ಅದಲ್ಲದೆ ಗುರುರಾಜ್ ಗಂಟಿಹೊಳೆ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಕ್ಷೇತ್ರದ ಹಲವೆಡೆ ವಿಭಿನ್ನ ರೀತಿಯ ಸಮಾಜಮುಖಿ ಕೆಲಸಗಳನ್ನು ನಡೆಸಿದರು.

ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ಗಿಡ ನೆಡುವ ಕಾರ್ಯಕ್ರಮ, ಅಸಹಾಯಕರಿಗೆ ನೆರವು, ವ್ರದ್ಧಾಶ್ರಮ, ಅನಾಥಶ್ರಮಗಳಿಗೆ ನೆರವು ನೀಡುವುದಲ್ಲದೆ ಹಳ್ಳಿಗಳಲ್ಲಿ ದುರಸ್ಥಿಯಲ್ಲಿರುವ ಮನೆಗಳನ್ನು ಸರಿಪಡಿಸಿಕೊಡುವ ಕಾರ್ಯಕ್ರಮ, ಹಾಗೂ ಸರ್ಕಾರಿ ಶಾಲೆಗಳ ಮೇಲ್ಚಾವಣಿ ಸರಿದೂಗಿಸುವ ಕಾರ್ಯಗಳನ್ನು ನಡೆಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!