Saturday, October 12, 2024

NIMHNSನಲ್ಲಿ ಉದ್ಯೋಗವಕಾಶ : ಸಂಪೂರ್ಣ ಮಾಹಿತಿ ಇಲ್ಲಿದೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(NIMHNS) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ರಿಸರ್ಚ್​ ಸೈಂಟಿಸ್ಟ್-I​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಫಿಲ್​ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಂಗಳೂರು

ವೇತನ: ಮಾಸಿಕ  56,000 ರೂ.

ಆಯ್ಕೆ ಪ್ರಕ್ರಿಯೆ: ಶಾರ್ಟ್​​ಲಿಸ್ಟಿಂಗ್​, ಸಂದರ್ಶನ
ಇನ್ನು, ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ devvarta.k@nimhans.ac.in ಗೆ ಕಳುಹಿಸಿಕೊಡಬೇಕು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!