spot_img
Wednesday, April 1, 2026
spot_img

CSEET ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ ಆಯ್ಕೆ

ಹೆಮ್ಮಾಡಿ: Institute of Company Secretary of Indiaರವರು ಮೇ 4, 2024 ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 119 /200 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ. ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಜನತಾ ಪದವಿಪೂರ್ವ ಕಾಲೇಜಿನ
ವಿದ್ಯಾರ್ಥಿ ಧೀರಜ್ ಪಿಯುಸಿ ಯಲ್ಲಿಯೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!