spot_img
Sunday, March 8, 2026
spot_img

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ ಎಸ್.ಎಸ್.ಎಸ್.ಸಿಯಲ್ಲಿ ಶೇ.100 ಫಲಿತಾಂಶ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪ್ರೌಢಶಾಲೆಗಳಲ್ಲಿ ಒಂದಾದ ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ2023-24ನೇ ಸಾಲಿನ ಎಸ್.ಎಸ್.ಎಸ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿದೆ.

ಪ್ರತಿವರ್ಷವೂ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿರುವ ಈ ಪ್ರೌಢಶಾಲೆ ಈ ಬಾರಿಯೂ ಕೂಡಾ ಗುಣಮಟ್ಟದಲ್ಲಿ ಎ ಗ್ರೇಡ್ ಮಾನ್ಯತೆ ಪಡೆದಿದೆ.

ಅಮೂಲ್ಯ 586 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಪಾರ್ವತಮ್ಮ 563 ಅಂಕಗಳೊಂದಿಗೆ ದ್ವಿತೀಯ, ನಿಕಿತಾ 559 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!