spot_img
Tuesday, March 31, 2026
spot_img

ಬ್ರಹ್ಮಾವರ: ಜಿ.ಎಂ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

ಬ್ರಹ್ಮಾವರ: 2023-24ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಎಜ್ಯುಕೇಶನ್ (ಸಿಬಿಎಸ್‍ಇ) 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು ಬ್ರಹ್ಮಾವರದ ಜಿ.ಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲಿನಿಂದ ಒಟ್ಟು 230 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅತ್ಯುತ್ತಮ ಫಲಿತಾಂಶದೊಂದಿಗೆ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತಿ ವರ್ಷದಂತೆ ಶೇ.100 ಫಲಿತಾಂಶ ಪಡೆದಿದೆ.

ಶೇ.85% ರಿಂದ 100% 67 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ಶೇ.71%ರಿಂದ ಶೇ.84% 72 ವಿದ್ಯಾರ್ಥಿಗಳು ಉನ್ನತ ಶ್ರೇಣಿ, ಶೇ.60%ರಿಂದ 70% 45 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ಈ ಶೈಕ್ಷಣಿಕ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್, ಆಡಳಿತ ಮಂಡಳಿ ಸದಸ್ಯರು, ಶೈಕ್ಷಣಿಕ ನಿರ್ದೇಶಕರು ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರು, ಪೋಷಕರನ್ನು ಅಭಿನಂದಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!