Saturday, October 12, 2024

ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ ನಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆಯುವ ಮುಖೇನ “ಸಮಗ್ರ ತಂಡ ಪ್ರಶಸ್ತಿ”ಯನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ., ರಶ್ಮಿ ಗಾವಡಿ, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!