spot_img
Tuesday, March 31, 2026
spot_img

ಬಿ.ಬಿ. ಹೆಗ್ಡೆ ಕಾಲೇಜು – ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಾಗಾರ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಷೇರು ಮಾರುಕಟ್ಟೆಯ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಹೂಡಿಕೆ ಮಾಡಿದರೆ ಮಾತ್ರ ಹಣದ ಸದ್ಬಳಕೆ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ ಸಂಯೋಜಕರಾದ ಸುಧೀರ ಕುಮಾರ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಸಿದರು.
ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಸ್ವಾಗತಿಸಿದರು. ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ವಂದಿಸಿದರು.
ವಿದ್ಯಾರ್ಥಿನಿ ವೈಷ್ಣವಿ ಪ್ರಾರ್ಥಿಸಿ, ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!