Saturday, October 12, 2024

ವಿ.ವಿ. ಮಟ್ಟದ ಅಂತರ್ ಕಾಲೇಜು ‘ದಿಗಂತ’ ಸ್ಪರ್ಧೆ: ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿಗೆ 2 ಪ್ರಥಮ, 5 ದ್ವಿತೀಯ

ಕುಂದಾಪುರ: ಸುರತ್ಕಲ್ ನ ಗೋವಿಂದದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ. ಅಭಿನಂದಿಸಿದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!