spot_img
Wednesday, April 1, 2026
spot_img

ಸಾವಿಷ್ಕಾರ 2024: ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿಗೆ ‘ಸಮಗ್ರ ಪುರಸ್ಕಾರ’

ಕುಂದಾಪುರ: ಐ.ಎಂ.ಜೆ ಕಾಲೇಜು, ಮೂಡ್ಲಕಟ್ಟೆಯಲ್ಲಿ ನಡೆದ ‘ಸಾವಿಷ್ಕಾರ 2024’ ರಾಜ್ಯಮಟ್ಟದ ಮ್ಯಾನೇಜ್ಮೆಂಟ್ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು “ಸಮಗ್ರ ಪುರಸ್ಕಾರ”ವನ್ನು ಪಡೆಯುವ ಮೂಲಕ ಸಾಧನೆ ಮಾಡಿದೆ.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ  ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ವ್ಯವಹಾರ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಅವಿತಾ ಕೊರೆಯಾ,  ರಜತ್ ಬಂಗೇರ ತಂಡವನ್ನು ಸಂಯೋಜಿಸಿದ್ದು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ನಿರ್ವಹಣಾ ವಿಭಾಗದ ಮುಖ್ಯಸ್ಥೆ  ನಂದಾ ರೈ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!