Wednesday, September 11, 2024

ವಿ.ವಿ. ಮಟ್ಟದ ಸಾಫ್ಟ್ ಬಾಲ್ ಪಂದ್ಯಾಟ: ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್

ಕುಂದಾಪುರ: ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು “ಬಿ.ಎಂ.ಎಸ್. ಪರ್ಯಾಯ ಪಾರಿತೋಷಕ”ವನ್ನು ಸತತ ಎರಡನೇ ಬಾರಿ ಪಡೆದುಕೊಂಡಿದೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ತಂಡವನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!