spot_img
Wednesday, April 1, 2026
spot_img

ಭಂಡಾರ್ಕಾರ್ಸ್ ಕಾಲೇಜಿಗೆ  ಮನೋವೈದ್ಯ ಪದ್ಮಶ್ರೀ ಡಾ.ಸಿ.ಆರ್.ಚಂದ್ರಶೇಖರ್

ಕುಂದಾಪುರ: ಮೇ 27ರಂದು ಬೆಳಿಗ್ಗೆ 10 ಗಂಟೆಗೆ   ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿಗೆ ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ.ಸಿ.ಆರ್.ಚಂದ್ರಶೇಖರ್ ಅವರು ಆಗಮಿಸಲಿದ್ದಾರೆ. ಅವರು ‘ಒತ್ತಡರಹಿತ ಜೀವನ’  ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ವಿಶ್ವಸ್ಥಮಂಡಳಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಲಿದ್ದಾರೆ. ಇನ್ನೋರ್ವ ಅತಿಥಿಗಳಾಗಿ  ಲೆಕ್ಕಪರಿಶೋಧಕ ಮತ್ತು ಕಾನೂನು ಸಲಹೆಗಾರರಾದ ಡಾ.ನಾಗರಾಜ ಆಚಾರ್ ಬೆಂಗಳೂರು ಇವರು ಆಗಮಿಸಲಿದ್ದಾರೆ.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ, ಐಕ್ಯೂ.ಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಮ್. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಸತ್ಯನಾರಾಯಣ ಉಪಸ್ಥಿತರಿವರು. ಆಸಕ್ತ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!