spot_img
Saturday, May 9, 2026
spot_img

ಪಿಎಸ್‌ಐ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಬ್ ಇನ್‌ಸ್ಪೆಕ್ಟ‌ರ್ (ಪಿಎಸ್‌ಐ) ಹಾಗೂ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ದಿನಾಂಕಗಳನ್ನು ಪ್ರಕಟ ಮಾಡಿದೆ.

402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಸೇರಿ 36 ಹುದ್ದೆಗಳಿಗೆ ಜುಲೈ 12ರಿಂದ 14ರವರೆಗೆ, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್-ಸಿವಿಲ್, ಪ್ರಥಮ ದರ್ಜೆ ಲೆಕ್ಕ ಸಹಾಯಕರ 64 ಹುದ್ದೆಗಳಿಗೆ ಅ.11 ಪರೀಕ್ಷೆಗಳು ನಡೆಯಲಿವೆ ಎಂದು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ವಾಹಕ- ದರ್ಜೆ-3 ಮೇಲ್ವಿಚಾರಕೇತರ 2,500 ಹುದ್ದೆಗಳಿಗೆ ಸೆ.1ರಂದು, 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅ.27ರಂದು ವೇಳಾಪಟ್ಟಿ ನಿಗದಿ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!