spot_img
Tuesday, May 19, 2026
spot_img

ಗೃಹ ಚೇತನ ಯೋಜನೆಯಡಿ ರೂ.80,000 ಆರ್ಥಿಕ ನೆರವು 

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೃಹ ಚೇತನ ಯೋಜನೆಯಡಿ ಆಯ್ಕೆಯಾದ ಕುಂದಾಪುರ ತಾಲೂಕು ಕಮಲಶಿಲೆ ಗ್ರಾಮದ ಸ್ವಾತಿ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಮಹಾಪೋಷಕರಾದ  ಎಚ್. ಚಂದ್ರ ಶೆಟ್ಟಿ ಹೋಟೆಲ್ ಉದ್ಯಮಿ ಹೈದ್ರಾಬಾದ್ ಇವರ ಶಿಫಾರಸಿನ ಮೇರೆಗೆ 50,000 ರೂಪಾಯಿ ಹಣವನ್ನು ಹಾಗೂ ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ದಬ್ಬೆಕಟ್ಟೆ ನಿವಾಸಿ  ಕುಸುಮ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ  ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಘದ ವತಿಯಿಂದ 30000 ರೂಪಾಯಿ ಹಣವನ್ನು ಚೆಕ್ ಮೂಲಕ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ, ದಶಮ ಸಂಭ್ರಮದ ಮಹಾ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ  ಹೆಚ್ ಚಂದ್ರ ಶೆಟ್ಟಿ, ಪೋಷಕರಾದ ಅಲ್ತಾರು ಸುಧಾಕರ ಶೆಟ್ಟಿ,  ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬಸ್ರೂರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!