spot_img
Friday, April 3, 2026
spot_img

ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪುರಸ್ಕಾರ

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆಯಲ್ಲಿ ನಡೆದ ಸಂಗೀತ ಸ್ಪರ್ಧೆಗಳಾದ ಚಿತ್ರಗೀತೆಯಲ್ಲಿ ಶ್ರೇಯಾ ಖಾರ್ವಿ ಪ್ರಥಮ, ಜಾನಪದ ಸಮೂಹ ಗೀತೆ ಪ್ರಥಮ ಹಾಗೂ ಪೂಜಾ ಆಚಾರ್ ಭಾಗವತಿಕೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವ ಮುಖೇನ ಸಮಗ್ರ ಪುರಸ್ಕಾರವನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ  ದೀಪಿಕಾ ಜಿ. ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!