spot_img
Saturday, December 7, 2024
spot_img

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಕಾರ್ಯಾಗಾರ

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ JCI ಸಿಟಿ ಕುಂದಾಪುರ ಆಯೋಜನೆಯ ‘Think big grow big’ ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಕ್ಯೂನಿ ಡಿ ಕೊಸ್ಟಾ ಆಗಮಿಸಿ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು.ಸಮಾರಂಭದಲ್ಲಿ ಜೆಸಿಐ ಸಿಟಿ ಕುಂದಾಪುರದ ಅಧ್ಯಕ್ಷರಾದ  ರಾಘವೇಂದ್ರ ಕುಲಾಲ್,ಜೆಸಿಐ ನಿಕಟಪೂರ್ವ ಅಧ್ಯಕ್ಷರುಗಳಾದ  ಹುಸೆನ್‌ ಹೈಕಾಡಿ, ಮತ್ತು ವಿಜಯ ಕುಮಾರ್ ಹಾಗೂ ಜನತಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಹರ್ಷ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಅಭಿಜಿತ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!