spot_img
Wednesday, April 1, 2026
spot_img

ಪರಿಷತ್ ಚುನಾವಣೆ: ಕುಂದಾಪುರದಲ್ಲಿ ಕಾಂಗ್ರೆಸ್ ಮುಖಂಡರಿಂದ ಮತಯಾಚನೆ

ಕುಂದಾಪುರ: ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮೇ ೨೯ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಶೈಕ್ಷಣಿಕ ಸಂಸ್ಥೆಗಳಿಗೆ ಕುಂದಾಪುರ ಕಾಂಗ್ರೆಸ್ ನಾಯಕರುಗಳಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಬೇಳೂರು ಕರುಣಾಕರ ಶೆಟ್ಟಿ, ಸೀತಾರಾಮ್ ಶೆಟ್ಟಿ ಕೆದೂರು, ರಮೇಶ್ ಶೆಟ್ಟಿ ವಕ್ವಾಡಿ, ಕೆ. ವಿಕಾಸ್ ಹೆಗ್ಡೆ, ಅಭಿಜಿತ್ ಪೂಜಾರಿ, ಉಮೇಶ್ ಶೆಟ್ಟಿ ಇವರುಗಳು ಭೇಟಿ ನೀಡಿ ಮತಯಾಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!