spot_img
Tuesday, March 31, 2026
spot_img

ರಾಜ್ಯಕ್ಕೆ ಬರಲು ವಿಮಾನ ಟಿಕೆಟ್‌ ಬುಕ್‌ ಮಾಡಿದ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್‌ ರೇವಣ್ಣ

ಜನಪ್ರತಿನಿಧಿ (ಬೆಂಗಳೂರು) : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಚಾರ ಪ್ರಕರಣದ ಆರೋಪಿಯಾದ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ನಪ್ರಜ್ವಲ್‌ ರೇವಣ್ಣ ಮೇ  31 ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್‌ ಕಾಯ್ದಿರಿಸಿರುವ ಬಗ್ಗೆ ಸದ್ಯ ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್‌ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗುವುದಾಗಿ ಇತ್ತೀಚೆಗಷ್ಟೇ ವೀಡಿಯೋ ಮೂಲಕ ಪ್ರತ್ಯಕ್ಷ ಆಗಿ ಪ್ರಜ್ವಲ್‌ ಹೇಳಿದ್ದರು.

ಈ ಬೆನ್ನೆಲ್ಲೇ ಜರ್ಮನಿಯ ಮ್ಯೂನಿಕ್‌ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣಕ್ಕೆ ಬರಲಿರುವ ಲುಫ್ತಾನ್ಸಾ ಏರ್‌ಲೈನ್ಸ್‌ ವಿಮಾನದಲ್ಲಿ ಪ್ರಜ್ವಲ್‌ ರೇವಣ್ಣ ಹೆಸರಿನಲ್ಲಿ ಟಿಕೇಟ್‌ ಕಾಯ್ದಿರಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಜ್ವಲ್‌ ರೇವಣ್ಣ ಶುಕ್ರವಾರ ರಾತ್ರಿ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!