Friday, November 8, 2024

ನೈರುತ್ಯ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ ಕುಮಾರ ಮತ ಯಾಚನೆ

ಕುಂದಾಪುರ: ನೈರುತ್ಯ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಕೆ.ಕೆ. ಮಂಜುನಾಥ ಕುಮಾರ  ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜು ಸಹಿತ ಹಲವು ಶಾಲೆಗಳಿಗೆ ಬೇಟಿ ನೀಡಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಮಾಜಿ  ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಅಶೋಕ ಕುಮಾರ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಹೀದ್ , ಕಾಂಗ್ರೆಸ್ ಮುಖಂಡರಾದ  ದಿನೇಶ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ , ವಿನೋದ ಕ್ರಾಸ್ಟೊ, ವಿಕಾಸ್ ಹೆಗ್ಡೆ, ಮುನಾಫ್ ಕೋಡಿ , ಅಭಿಜಿತ್ ಪೂಜಾರಿ, ಸೀತಾರಾಮ ಶೆಟ್ಟಿ , ದೇವಕಿ ಸಣ್ಣಯ್ಯ, ಉದಯ ಕುಮಾರ ಶೆಟ್ಟಿ ವಂಡ್ಸೆ, ಚಂದ್ರಶೇಖರ ಶೆಟ್ಟಿ, ರೋಶನ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!