spot_img
Tuesday, March 31, 2026
spot_img

ಬಿ.ಬಿ.ಹೆಗ್ಡೆ ಕಾಲೇಜಿಗೆ 9ನೇ Rank

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಪ್ರತೀಕ್ಷಾ ಶೆಟ್ಟಿ (ನಾರಾಯಣ ಶೆಟ್ಟಿ, ಉಳ್ಳೂರು-74 ಇವರ ಪುತ್ರಿ) ಇವರು 9ನೇ Rank ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!