spot_img
Tuesday, March 31, 2026
spot_img

ಕೊಂಜಾಡಿ: ನಲಿಯುತ್ತಾ ಕುಣಿಯುತ್ತಾ ಖುಷಿಯಲ್ಲಿ ಶಾಲೆಗೆ ಬಂದ ಪುಟಾಣಿ ಮಕ್ಕಳು

kundapura: ಕೊಂಜಾಡಿ ಕಲ್ಮರ್ಗಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲಾ ಆರಂಭೋತ್ಸವದ ಪ್ರಯುಕ್ತ ಶಾಲೆಯನ್ನು ತಳಿರು ತೋರಣ,ಬಣ್ಣದ ಬಣ್ಣದ ಬಲೂನ್‌ಗಳಿಂದ ಅಲಂಕರಿಸಲಾಯಿತು.

ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾತಿಗೊಂಡ ಮಕ್ಕಳನ್ನು ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಿಸಿಕೊಳ್ಳಲಾಯಿತು. ಪುಟಾಣಿ ಮಕ್ಕಳು ಶಾಲೆಗೆ ಬರುವ ಖುಷಿಯಲ್ಲಿ ಬಲೂನ್‌ಗಳನ್ನು ಕೈಯಲ್ಲಿ ಹಿಡಿದು ಕುಣಿಯುತ್ತಾ ನಲಿಯುತ್ತಾ ಶುಕ್ರವಾರ ತರಗತಿಯನ್ನು ಪ್ರವೇಶಿಸಿದರು.ಮಧ್ಯಾಹ್ನ ಬಿಸಿಯೂಟದ ಸಮಯದಲ್ಲಿ ಮುಗ್ಧ ಮಕ್ಕಳು.ಸಾಮೂಹಿಕವಾಗಿ ದೇವರ ನಾಮ ಸ್ಮರಣೆಯೊಂದಿಗೆ ಪಾಯಸದ ಸಿಹಿಯೂಟ ಸವಿದರು.

ಮುಖ್ಯ ಶಿಕ್ಷಕ ನಾರಾಯಣ ನಾಯ್ಕ.ಸಹ ಶಿಕ್ಷಕಿ ಶಶಿಕಲಾ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ತೊನ್ನಾಸೆ ಮತ್ತು ಸದಸ್ಯರು, ಎಸ್‌ಡಿ‌ಎಮ್‌ಸಿ ಅಧ್ಯಕ್ಷ ಗೋಪಾಲ ನಾಯ್ಕ ಮತ್ತು ಸದಸ್ಯರು, ಮಕ್ಕಳ ಪೋಷಕರು,ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!