spot_img
Tuesday, March 31, 2026
spot_img

ಲೈಂಗಿಕ ಕಿರುಕುಳ ಆರೋಪ : ಕುಂದಾಪುರ ಸರ್ಕಾರಿ ಆಸ್ಪತ್ರೆಯ ಡಾ॥ ರಾಬರ್ಟ್ ರೆಬೆಲ್ಲೋ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಆದೇಶ

ಜನಪ್ರತಿನಿಧಿ (ಉಡುಪಿ/ಕುಂದಾಪುರ ) : ಕುಂದಾಪುರ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್‌ ರೆಬೆಲ್ಲೋ ವಿರುದ್ಧ ಸಹೋದ್ಯೋಗಿ ವೈದ್ಯೆಯೊಬ್ಬರು ಲೈಂಗಿಕ ಹಾಗೂ ಮಾನಸಿಕ ಕಿರುಕಳದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ॥ ರಾಬರ್ಟ್ ರೆಬೆಲ್ಲೋ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳು 1957ರ ನಿಯಮ 10ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರದ ಆಡಳಿತ ವೈದ್ಯಾಧಿಕಾರಿ  ಡಾ॥ ರಾಬರ್ಟ್ ರೆಬೆಲ್ಲೋ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

ಸದ್ರಿಯವರು ಆಯುಕ್ತರು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯಕ್ತಾಲಯ ಬೆಂಗಳೂರು ಇವರಿಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಿ ಇವರ ಸ್ಥಾನಕ್ಕೆ ಡಾ. ಲತಾ ನಾಯಾಕ್‌ ಜಿಲ್ಲಾ ಕುಷ್ಟ, ರೋಗನಿವರಣಾಧಿಕಾರಿ, ಜಿಲ್ಲಾ ಆಸ್ಪತ್ರೆ ಉಡುಪಿ ಇವರನ್ನು ಆಡಳಿತ ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!