spot_img
Wednesday, April 1, 2026
spot_img

NATA 2ನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆ: ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ಅಲಕಾ ಹೆಬ್ಬಾರ್

ಹೆಮ್ಮಾಡಿ; ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA  ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್, 1ನೇ ಹಂತದ
ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 165 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾರೆ.

ಉಳಿದಂತೆ ಕಾಲೇಜಿನ ವಿದ್ಯಾರ್ಥಿನಿಯರಾದ ವರ್ಣಾ ಆಚಾರ್ 130 ಅಂಕಗಳು ಹಾಗೂ ಉನ್ನತಿ ಗೌಡ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.

ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!