spot_img
Tuesday, March 31, 2026
spot_img

ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕುಂದಾಪುರ: ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೇ ೩೧ರಂದು ಶೈಕ್ಷಣಿಕ ವರ್ಷ ೨೦೨೪-೨೫ರ ಪ್ರಾರಂಭೊತ್ಸವ ನಡೆಯಿತು.

ಈ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಸ್ ಶಾಂತಿ ವಹಿಸಿದ್ದರು. ಶಾಲಾ ಸಂಯೋಜಕಿ ಮಾರ್ಗರೇಟ್ ಪಿಕಾರ್ಡೊ ವಿದ್ಯಾರ್ಥಿ ನಾಯಕಿ ಹಾಗೂ ಹಿರಿಯ ಶಿಕ್ಷಕಿಯರಾದ ನೀತಾ ಮರಿಯಾ ಡಿ’ಸೋಜಾ ಹಾಗೂ ಪ್ರತಿಮಾ ಶೆಟ್ಟಿಯವರೊಂದಿಗೆ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!