spot_img
Wednesday, April 1, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ C A Orientation

ಕುಂದಾಪುರ: ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜೂನ್ 1  ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ C A Orientation ಕಾರ್ಯಕ್ರಮ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು.

C A ಗೋಪಾಲ ಕೃಷ್ಣ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ CA, CS ಕೋರ್ಸ್ ಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಹಾಗೆಯೇ ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಕೌಶಲ್ಯ ಮುಖ್ಯ, ವಿದ್ಯಾರ್ಥಿಗಳು ಮನಸ್ಸಿನಲ್ಲಿ ಕೀಳರಿಮೆ ಬೆಳಸಿ ಕೊಳ್ಳದೇ ಸಾಧನೆಯ ಜೀವನ ನಿಮ್ಮದಾಗಬೇಕು ಎನ್ನುವ ಕಿವಿ ಮಾತನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!