spot_img
Saturday, December 7, 2024
spot_img

ಉಡುಪಿ ಚಿಕ್ಕಮಗಳೂರು ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿ ಜಯಬೇರಿ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರಚಂಡ ಜಯಭೇರಿ ಭಾರಿಸಿದ್ದಾರೆ. ಅವರು 732234 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‍ನ ಜಯಪ್ರಕಾಶ ಹೆಗ್ಡೆಯವರನ್ನು 259175 ಮತಗಳ ಅಂತರದಿಂದ ಜಯ ಗಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 473059 ಮತಗಳನ್ನು ಪಡೆದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!