spot_img
Monday, March 24, 2025
spot_img

ಶಿವಮೊಗ್ಗ ಲೋಕಸಭಾ ಕ್ಷೇತ್ರ: ಬಿ.ವೈ ರಾಘವೇಂದ್ರ ಗೆಲುವು

ಶಿವಮೊಗ್ಗ: ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ವಿಜಯ ಸಾಧಿಸಿದ್ದಾರೆ. ಅವರು 778721 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‍ನ ಗೀತಾ ಶಿವರಾಜ ಕುಮಾರ್ ಅವರನ್ನು 243715 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ 535006 ಮತಗಳನ್ನು ಪಡೆದರು. ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 30050 ಮತಗಳನ್ನು ಪಡೆದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!