spot_img
Saturday, December 7, 2024
spot_img

ಶ್ರೀನಿವಾಸ ಪೂಜಾರಿಯವರಿಗೆ ಗೆಲುವಿನ ಪ್ರಮಾಣ ಪತ್ರ ಹಸ್ತಾಂತರ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ .ಕೆ ರವರು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ, ಸಹಾಯಕ ಚುನಾವಣಾ ಅಧಿಕಾರಿಗಳಾದ ರಶ್ಮಿ ಎಸ್ .ಆರ್ , ಜಯಮಾದು, ಶಿವಪ್ರಸಾದ್ ಗಾವಂಕರ್, ಕಾಂತರಾಜು, ದಲಿಜತ್ ಕುಮಾರ್, ಜಯಲಕ್ಷಮ್ಮ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!