spot_img
Wednesday, January 22, 2025
spot_img

K-CET-2024 ಫಲಿತಾಂಶ: ಹೆಮ್ಮಾಡಿ ಜನತಾ ಕಾಲೇಜಿನ‌ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸಾಧನೆ

ಹೆಮ್ಮಾಡಿ: K-CET 2024 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ  ವೃತ್ತಿಪರ ಕೋರ್ಸ್ ಗಳ ಪ್ರವೇಶ ಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿರುತ್ತಾರೆ.ಹಲವು ವಿದ್ಯಾರ್ಥಿಗಳು ಸಾವಿರದ ಒಳಗೆ  Rankಗಳನ್ನು ಪಡೆದಿರುತ್ತಾರೆ.
ಪವಿತ್ರ-B.sc Agri,934,ಪ್ರಣವ್ ಅಡಿಗ-1523 ಇಂಜಿನಿಯರಿಂಗ್,ಕ್ಷಮಾ ಪಡಿಯಾರ್-2077B.sc Agri, ಲಲನ್-2287 ಇಂಜಿನಿಯರಿಂಗ್, ರಿಷಿಕಾ ಮಾಂಟೆರಿಯೊ-2880-B.sc Agri,ಆದಿತ್ಯ ಚಂದನ್-4030 ಇಂಜಿನಿಯರಿಂಗ್,ಪ್ರಜ್ವಲ್ ಜಿ-4886 ಇಂಜಿನಿಯರಿಂಗ್,ಸುಬ್ರಹ್ಮಣ್ಯ-6551B.Sc Agri, ಐಶ್ವರ್ಯ ವೈದ್ಯ-6536 ಇಂಜಿನಿಯರಿಂಗ್,ಸನದ್ ಕುಮಾರ್ 8648B.sc Agri,ರಜತ್ ಪೂಜಾರಿ-8952 ಇಂಜಿನಿಯರಿಂಗ್, ಪ್ರಜ್ವಲ್ ಎಸ್ ಪೂಜಾರಿ 9444 ಇಂಜಿನಿಯರಿಂಗ್ Rankಗಳನ್ನು  ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿ ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.
ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ
ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!