Sunday, September 8, 2024

ನೀಟ್ ಫಲಿತಾಂಶ- 2024: ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಹೆಮ್ಮಾಡಿ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 5 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಜಿ.553,ಆಕಾಶ್ ಹೆಬ್ಬಾರ್ 552,ಕ್ಷಮಾ ಪಡಿಯಾರ್ 497,ರಿಷಿಕಾ ಮೊಂಟೆರಿಯೊ 456, ಪವಿತ್ರಾ 444 ಅಂಕಗಳನ್ನು ಪಡೆದು ಅರ್ಹತೆ ಪಡೆದಿದ್ದಾರೆ.

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!