spot_img
Wednesday, April 1, 2026
spot_img

ಲೈಂಗಿಕ ದೌರ್ಜನ್ಯ ಕೇಸ್‌ : ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು

ಜನಪ್ರತಿನಿಧಿ (ಬೆಂಗಳೂರು) : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅಲ್ಲದೆ ಇಂದು ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ ಎಂದು ಸುದ್ದಿಮೂಲದಿಂದ ತಿಳಿದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!