spot_img
Wednesday, April 1, 2026
spot_img

ಯೋಗಬಂಧು ಸಂಜೀವಣ್ಣ ಇನ್ನಿಲ್ಲ

ಕುಂದಾಪುರ: ಯೋಗಬಂಧು ಸಂಜೀವಣ್ಣ (61ವ) ಜೂ.7ರ ರಾತ್ರಿ ಕುಂದಾಪುರದಲ್ಲಿ ಹೃದಯಾಘಾತದಿಂದ ನಿಧನರಾದರು.

ಕುಂದಾಪುರದಲ್ಲಿ ಉಚಿತ ಯೋಗ ತರಬೇತಿ ನೀಡುವ ಮೂಲಕ ಮನೆಮಾತಾಗಿದ್ದ ಅವರು ಯೋಗಬಂಧು ಸಂಜೀವಣ್ಣ ಎಂದೇ ಪ್ರಸಿದ್ಧರಾಗಿದ್ದರು. ಮೂಲತಃ ಉಡುಪಿಯ ಹೆರಂಜೆ ನಿವಾಸಿಯಾಗಿದ್ದ ಅವರು ಕುಂದಾಪುರದಲ್ಲಿ ನೆಲೆಸಿದ್ದರು. ಉಡುಪಿ ಜಿಲ್ಲೆ ಹಾಗೂ ಆಂಧ್ರಪ್ರದೇಶದ ವಿವಿಧೆಡೆ ಉಚಿತ ಯೋಗ ತರಬೇತಿ ನಡೆಸುತ್ತಿರುವ ಅವರು ಕಳೆದ 37 ವರ್ಷಗಳಿಂದ ಯೋಗ, ತರಬೇತಿ ನೀಡುತ್ತಿರುವ ಇವರು ಕುಂದಾಪುರ ಆದರ್ಶ ಆಸ್ಪತ್ರೆಯ ಮೆನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

೧೯೯೨ರಲ್ಲಿ ಬ್ರಹ್ಮಾವರದಲ್ಲಿ ಯೋಗ ತರಗತಿ ಆರಂಭಿಸಿದ್ದರು. ಶಾಲಾ ಮಕ್ಕಳಿಗೆ ಪ್ರತಿ ರವಿವಾರ ತರಬೇತಿ ನೀಡುತ್ತಿದ್ದರು. ೧೯೯೩ರಲ್ಲಿ ಯೋಗ ಬಂಧು ಸಂಸ್ಥೆ ಸ್ಥಾಪಿಸಿ ಯೋಗ ಶಿಬಿರಗಳನ್ನು ಆರಂಭಿಸಿದರು. ೨೦೧೬ರ ವರೆಗೆ ಬ್ರಹ್ಮಾವರದಲ್ಲಿ ತರಗತಿ ನಡೆಸಿದರು. ಕುಂದಾಪುರ ಬಾಲಭವನದಲ್ಲಿ ೨೫ ವರ್ಷಗಳಿಂದ ಬೆಳಗ್ಗೆ ಪ್ರತಿನಿತ್ಯ ಯೋಗ ತರಬೇತಿ ನೀಡುತ್ತಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!