spot_img
Tuesday, March 31, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಪರಿಸರ ದಿನಾಚರಣೆ

ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೇಚರ್ ಕ್ಲಬ್ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪ್ರಾಥಮಿಕ ಶಾಲೆ, ಯಡ್ತರೆಯ ಶಿಕ್ಷಕರಾದ ಶ್ರೀಮತಿ ಸಾರಿಕಾರವರು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳು ತಮ್ಮಿಂದ ಪರಿಸರಕ್ಕೆ ಕೊಡಬಹುದಾದ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಪ್ರಾಧ್ಯಾಪಕ ಸತೀಶ್ ಕಾಂಚನ್ ಉಪಸ್ಥಿತರಿದ್ದರು.

ವಾಣಿಜ್ಯ ಪ್ರಾಧ್ಯಾಪಕರಾದ ಶ್ರೀ ಸುಧೀರ್ ಕುಮಾರ್ ಸ್ವಾಗತಿಸಿ, ಶ್ವೇತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!