spot_img
Saturday, February 14, 2026
spot_img

ಕುಂದಾಪುರ: EVM APP ಬಳಸಿ ವಿದ್ಯಾರ್ಥಿ ಸಂಸತ್ ಚುನಾವಣೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಾಪುರ ಇಲ್ಲಿ EVM APP ಬಳಸಿ ವಿದ್ಯಾರ್ಥಿ ಸಂಸತ್ ಚುನಾವಣೆ ನಡೆಸಲಾಯಿತು. ಚುನಾವಣಾ ಅಧಿಸೂಚನೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚುನಾವಣಾ ಪ್ರಚಾರ, ಗೌಪ್ಯ ಮತದಾನ, ಮತ ಎಣಿಕೆ, ಪ್ರಮಾಣ ವಚನ ಎಲ್ಲಾ ಪ್ರಕ್ರಿಯೆಗಳನ್ನು ಕ್ರಮಬದ್ಧವಾಗಿ ನಡೆಸಲಾಯಿತು.

ಈ ರೀತಿ ಚುನಾವಣಾ ಪ್ರಕ್ರಿಯೆಯ ಅರಿವು ಎಳೆವೆಯಲ್ಲೇ ಮೂಡಿಸುವುದೂ ನಮ್ಮ ಉದ್ದೇಶಗಳಲ್ಲಿ ಒಂದಾಗಿತ್ತು. ತನ್ವಿ ನಾಯಕಿಯಾಗಿ, ನಿಶ್ಮಿತಾ ಉಪನಾಯಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಶಿಕ್ಷಕಿಯರಾದ ವಿನಯಾ, ಶ್ರೀಲತಾ, ಸುನೀತಾ, ಸನ್ನುತಾ, ಅಶ್ವಿನಿ ಹಾಗೂ ಉಷಾ ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಪ್ರಭಾರ ಮುಖ್ಯ ಶಿಕ್ಷಕಿ ಸುಮನಾ ಸಂಘಟಿಸಿ ಪ್ರಮಾಣ ವಚನ ಬೋಧಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!