spot_img
Wednesday, April 1, 2026
spot_img

ಮರವಂತೆಯಲ್ಲಿ ವಿಶ್ವ ಸಾಗರ ದಿನಾಚರಣೆ

ಮರವಂತೆ: ಎಚ್.ಸಿ.ಎಲ್ ಫೌಂಡೇಶನ್, ಮತ್ತು ರೀಫ್ವಾಚ್ ಸಂಸ್ಥೆ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಮರವಂತೆ, ತ್ರಾಸಿ ಕ್ಲೀನ್ ಕಿನಾರ, ಕರಾವಳಿ ಪೊಲೀಸ್ ಕಾವಲು ಪಡೆ, ಶ್ರೀರಾಮ ಮಂದಿರ ಮೀನುಗರರ ಸೇವಾ ಸಮಿತಿ ಮರವಂತೆ, ಸಮೃದ್ಧ ಬೈಂದೂರು ಕ್ಲೀನ್ ಕಿನಾರ, ಇವರ ಸಹಬಾಗಿತ್ವದಲ್ಲಿ ಜೂ.೮ರಂದು ಮರವಂತೆ ಕಡಲ ತೀರವನ್ನು ಸ್ವಚ್ಚಗೊಳಿಸಲಾಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್ ಜನಾರ್ಧನ್ ಮರವಂತೆ ಸ್ವಚ್ಛತೆಯಲ್ಲಿ ಪಾಲ್ಗೊಂಡ ತಂಡಗಳಿಗೆ ಸ್ಮರಣಿಕೆ ನೀಡಿ ಶುಭ ಹಾರೈಸಿದರು. ರೀಫ್ ವಾಚ್ ಸಂಸ್ಥೆಯ ವೆಂಕಟೇಶ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!