spot_img
Tuesday, March 31, 2026
spot_img

ಎರ್ಮಾಳು :ಮಹಿಳೆ ನಾಪತ್ತೆ

ಉಡುಪಿ: ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3
ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ
ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-
2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್  ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!