spot_img
Thursday, April 2, 2026
spot_img

ಬ್ರಹ್ಮಾವರ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರಿಸುವಂತೆ ಧರಣಿ: ಅಹವಾಲು ಸ್ವೀಕರಿಸಿದ ಸಚಿವೆ

ಉಡುಪಿ: ಬ್ರಹ್ಮಾವರದಲ್ಲಿರುವ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರಿಸುವಂತೆ ಅಲ್ಲಿನ ರೈತರು ಉಡುಪಿ ಜಿಲ್ಲಾಧಿಕಾರಿ ಆವರಣದಲ್ಲಿ ಕೈಗೊಂಡಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಭೇಟಿ ನೀಡಿ, ಧರಣಿನಿರತರ ಅಹವಾಲು ಸ್ವೀಕರಿಸಿದರು.

ಈ ಸಮಯದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಕೆ, ಜಿಲ್ಲಾ ಪಂಚಾಯತ್ ಸಿ‌ಇ‌ಒ ಪ್ರತೀಕ್ ಬಾಯಲ್, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸೇರಿದಂತೆ, ರೈತರ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!