spot_img
Wednesday, April 1, 2026
spot_img

ಪೋಕ್ಸೋ ಕೇಸ್‌ : ಅಗತ್ಯವಿದ್ದರೇ ಬಿಎಸ್‌ವೈ ಬಂಧನ : ಗೃಹ ಸಚಿವ ಪರಮೇಶ್ವರ್‌

ಜನಪ್ರತಿನಿಧಿ (ತುಮಕೂರು) : ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟೀಸ್‌ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಬಂಧನಕ್ಕೊಳಪಡಿಸುತ್ತಾರೆ. ಅಗತ್ಯ ಇದೆ ಎಂದು ನಾನು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ವರದಿಗಾರರೊಂದಿಗೆ ಇಂದು(ಗುರುವಾರ) ಮಾತನಾಡಿದ ಪರಮೇಶ್ವರ್‌, ಸ್ವಾಭಾವಿಕವಾಗಿ ಬಿಎಸ್‌ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪೊಲೀಸ್‌ ಅಧಿಕಾರಿಗಳು ಜೂನ್‌ 15ರ ಒಳಗೆ ಚಾರ್ಜ್‌ ಶೀಟ್ ಸಲ್ಲಿಸಬೇಕಿದೆ. ಅಷ್ಟರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳುತ್ತಾರೆ. ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!