spot_img
Wednesday, April 1, 2026
spot_img

ಬಿ. ಬಿ. ಹೆಗ್ಡೆ ಕಾಲೇಜಿಗೆ ‘ಪೂರ್ಣಂ ಫೆಸ್ಟ್’ ನಲ್ಲಿ ಸಮಗ್ರ ಪ್ರಶಸ್ತಿ

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು
ದಿನಾಂಕ ಜೂನ್ 11ರಂದು ಉಡುಪಿಯ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನಲ್ಲಿ ಆಯೋಜಿಸಿದ “ಪೂರ್ಣಂ
ಫೆಸ್ಟ್”ನಲ್ಲಿ ಸಾಂಸ್ಕೃತಿಕ ವೈಭವ, ರೀಲ್ಸ್ ಮೇಕಿಂಗ್, ಬಿಸಿನೆಸ್ ಕ್ವಿಜ್‌ನಲ್ಲಿ ಪ್ರಥಮ ಸ್ಥಾನ ಹಾಗೂ
ಅತ್ಯುತ್ತಮ ನಿರೂಪಣೆ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಪುರಸ್ಕಾರ ಪಡೆಯಿತು.
ಈ ಸಂದರ್ಭ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ರಶ್ಮಿ ಗಾವಡಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!