spot_img
Sunday, March 15, 2026
spot_img

ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ: ಲ್ಯಾಪ್ ಟಾಪ್ ಕೊಡುಗೆ

ಉಡುಪಿ: 2023ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಮೊದಲ ಮೂರು ಸ್ಥಾನಗಳಿಸಿದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾದ ಬೈಂದೂರು ತಾಲೂಕಿನ ಉಪ್ಪುಂದ ಸರ್ಕಾರಿ ಜೂನಿಯರ್ ಕಾಲೇಜಿನ ಅಮೂಲ್ಯ (623 ಅಂಕ), ಚಿತ್ತೂರು ಸರ್ಕಾರಿ ಪ್ರೌಢ ಶಾಲೆಯ ಚೈತನ್ಯ(623 ಅಂಕ) ಹಾಗೂ ಕಾರ್ಕಳದ ಕುಕ್ಕುಜೆ ಸರ್ಕಾರಿ ಜೂನಿಯರ್ ಕಾಲೇಜಿನ ಧನ್ಯಾ ನಾಯ್ಕ್ (622 ಅಂಕ) ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲ್ಯಾಪ್‍ಟಾಪ್ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!