spot_img
Friday, May 23, 2025
spot_img

ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ರಾಮ್ಸನ್ ಸರಕಾರಿ ಪ್ರೌಢಶಾಲೆ, ಕಂಡ್ಲೂರಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: 2023-24ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ ಶಿಪ್ (NMMS) ಅರ್ಹತಾ ಪರೀಕ್ಷೆಯಲ್ಲಿ ರಾಮ್ಸನ್ ಸರಕಾರಿ ಪ್ರೌಢಶಾಲೆ, ಕಂಡ್ಲೂರಿನ 8ನೇ ತರಗತಿಯ ಮೂವರು ವಿದ್ಯಾರ್ಥಿಗಳು ತಲಾ ರೂ 48000 ವಿದ್ಯಾರ್ಥಿವೇತನ ಪಡೆಯಲು ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳಾದ ಸಮರ್ಥ, ಶೃದ್ಧಾ ಹಾಗೂ ರಚಿತ್ ಡೇಸಾ ಇವರನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!