spot_img
Wednesday, April 1, 2026
spot_img

ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ

ಕುಂದಾಪುರ: ಜೂನ್ 14ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ ಮತ್ತು ರಕ್ತದಾನ ಶಿಬಿರ ನಡೆಯಿತು.

ಉಡುಪಿಯ ಉಪ ಡ್ರಗ್ಸ್ ನಿಯಂತ್ರಣಾಧಿಕಾರಿ ಶಂಕರ್ ನಾಯ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಜಯಕರ ಶೆಟ್ಟಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಮತ್ತು ರೆಡ್ ಕ್ರಾಸ್ ಸಂಸ್ಥೆ ಕಾಲೇಜಿನ ಕಾರ್ಯಕ್ರಮಾಧಿಕಾರಿಣಿ ವಿದ್ಯರಾಣಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಧಿಕ ಬಾರಿ ರಕ್ತದಾನ ಮಾಡಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!