spot_img
Wednesday, April 1, 2026
spot_img

ಯುವ ಬಂಟರ ಸಂಘದಿಂದ ಗ್ರಹ ಚೇತನಕ್ಕೆ ಆರ್ಥಿಕ ನೆರವು 

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗ್ರಹ ಚೇತನ ಯೋಜನೆಯಡಿಯಲ್ಲಿ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಸಂಜೀವ ಎನ್ನುವವರ ಮನೆಗೆ ದುಷ್ಕರ್ಮಿ ರಾತ್ರಿ ಬೆಂಕಿ ಹಚ್ಚಿದ ಕಾರಣದಿಂದ ಸುಟ್ಟು ಕರಕಲಾದ ಕುಟುಂಬಕ್ಕೆ  ತುರ್ತು ಪರಿಹಾರವಾಗಿ ಸಂಘದ ಮಹಾಪೋಷಕರಾದ  ಅರುಣ್ ಕುಮಾರ್ ಹೆಗ್ಡೆ ಅವರ ಶಿಫಾರಸ್ಸಿನ ಮೇರೆಗೆ ಅವರ ಉಪಸ್ಥಿತಿಯಲ್ಲಿ ಆರ್ಥಿಕ ನೆರವಿನ ಚೆಕ್ ನ್ನು ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಫಲಾನುಭವಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಹಾ ಪೋಷಕ  ಅರುಣ್ ಕುಮಾರ್ ಹೆಗ್ಡೆ ಹಾಗೂ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ   ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!